ಆರಂಭಿಕ ಶಿಬಿರಗಳು (ಆಫ್ಲೈನ್)

Ved Vignan Maha Vidya Peeth Seesham Jhaadi
Rishikesh
ಈ ಕಾರ್ಯಕ್ರಮದ ಹೃದ್ಭಾಗವೆಂದರೆ ಶಕ್ತಿಶಾಲಿಯಾದ ಸುದರ್ಶನ ಕ್ರಿಯೆಯೆಂಬ ಉಸಿರಾಟದ ಪ್ರಕ್ರಿಯೆ. 50 ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಜರ್ನಲ್ ಗಳಲ್ಲಿ ಪ್ರಕಟಿಸಲಾದ ವೈಜ್ಞಾನಿಕ ಸಂಶೋಧನೆಗಳು- ಒತ್ತಡವನ್ನು ನಿಭಾಯಿಸುವಲ್ಲಿ ಮತ್ತು ಒಳಿತನ್ನು ಹೆಚ್ಚಿಸುವಲ್ಲಿ, ಸುದರ್ಶನ ಕ್ರಿಯೆಯು ಪರಿಣಾಮಕಾರಿ ಎಂದು ಸಿದ್ಧಪಡಿಸಿವೆ. ಆರ್ಟ್ ಆಫ್ ಲಿವಿಂಗ್ ನ ಶಾಲಾ ಕಾರ್ಯಕ್ರಮಗಳು ಮಕ್ಕಳಿಗೆ ಮತ್ತು ಹದಿಹರೆಯದವರಿಗೆ ಪ್ರಯೋಜನಕಾರಿಯಾದ ಅಭ್ಯಾಸ ಮತ್ತು ಪ್ರಕ್ರಿಯೆಗಳನ್ನು ಹೊಂದಿವೆ.
ಮೂಲ ಮತ್ತು ಪ್ರಯೋಜನಗಳುಗುರುದೇವ್ ಶ್ರೀ ಶ್ರೀ ರವಿಶಂಕರ್, ಇವರು ಜಾಗತಿಕ ಮಾನವತಾವಾದಿ, ಆಧ್ಯಾತ್ಮಿಕ ನಾಯಕರು ಮತ್ತು ಶಾಂತಿಯ ರಾಯಭಾರಿ, ಎಂಬುದಾಗಿ ಪ್ರಸಿದ್ಧಿಯನ್ನು ಪಡೆದಿದ್ದಾರೆ. ಇವರು ಒತ್ತಡ-ಮುಕ್ತ ಹಾಗೂ ಹಿಂಸಾ-ಮುಕ್ತ ಸಮಾಜದ ನಿರ್ಮಾಣಕ್ಕಾಗಿ, ವಿಶ್ವದಾದ್ಯಂತವೂ, ಅಭೂತ ಪೂರ್ಣವಾದ ಚಳುವಳಿಯನ್ನು ಮುನ್ನಡೆಸಿದ್ದಾರೆ.
ಜೀವನಚರಿತ್ರೆ